Sourav Ganguly: ಸೌರವ್ ಗಂಗೂಲಿ ಆರೋಗ್ಯ ಸ್ಥಿತಿ ಈಗ ಹೇಗಿದೆ?: ಇಲ್ಲಿದೆ ಅಪ್ಡೇಟ್ಸ್

ಶನಿವಾರ ಮುಂಜಾನೆ ಜಿಮ್‌ನಲ್ಲಿ ಅಭ್ಯಾಸ ಮಾಡುತ್ತಿದ್ದಾಗ ಸೌರವ್ ಗಂಗೂಲಿಗೆ ಹೃದಯಬೇನೆ ಕಾಣಿಸಿಕೊಂಡು ಹೃದಯಾಘಾತವಾಗಿತ್ತು. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯ್ತು. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಅಧ್ಯಕ್ಷ

Read more

ಹಿಂದೂ ದೇವತೆಗಳ ಬಗ್ಗೆ ಅವಹೇಳನಕಾರಿ ಹೇಳಿಕೆ; ಬಿಜೆಪಿ ಶಾಸಕ ಮುರುಗೇಶ್ ನಿರಾಣಿ ವಿರುದ್ಧ ಎಫ್ಐಆರ್

ಮಾಜಿ ಸಚಿವ ಪ್ರಸ್ತುತ ಬಿಜೆಪಿ ಶಾಸಕರಾಗಿರುವ ಮುರುಗೇಶ್​ ನಿರಾಣಿ ವಿರುದ್ಧ ಹಿಂದೂ ದೇವತೆಗಳನ್ನು ಅವಮಾನಿಸಿದ ಆರೋಪದ ಮೇಲೆ ಸಿಸಿಎಚ್ 82 ನ್ಯಾಯಾಲಯದ ಆದೇಶದಂತೆ ಕೊಡಿಗೆಹಳ್ಳಿ ಠಾಣೆಯಲ್ಲಿ ಐಪಿಸಿ

Read more

ಭಾರತದಲ್ಲಿ ರೂಪಾಂತರಿ ಕೋವಿಡ್ ಸೋಂಕಿತರ ಸಂಖ್ಯೆ 29ಕ್ಕೆ ಏರಿಕೆ: ಆರೋಗ್ಯ ಇಲಾಖೆ

ಬ್ರಿಟನ್ ಮತ್ತು ದಕ್ಷಿಣ ಆಫ್ರಿಕಾದಲ್ಲಿ ಭಾರಿ ಸದ್ದು ಮಾಡುತ್ತಿರುವ ರೂಪಾಂತರಿ ಕೋವಿಡ್ ಸೋಂಕಿಗೆ ತುತ್ತಾದ ಭಾರತೀಯರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ

Read more

ಕೋವಿಡ್ ಲಸಿಕೆಗಳ ಮುಕ್ತ ಆಮದು, ರಫ್ತಿಗೆ ಕೇಂದ್ರ ಸರ್ಕಾರ ಅನುಮತಿ

ಕೊರೋನಾ ಲಸಿಕೆಯ ತ್ವರಿತ ಪೂರೈಕೆ ಹಾಗೂ ವಿತರಣೆಯನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಸರ್ಕಾರವು ಯಾವುದೇ ಸುಂಕದ ಮಿತಿಯಳಿಲ್ಲದೆ ಲಸಿಕೆಯ ಮುಕ್ತ ಆಮದು ಮತ್ತು ರಫ್ತಿಗೆ ಅನುಮತಿಸಿದೆ. ನವದೆಹಲಿ: ಕೊರೋನಾ ಲಸಿಕೆಯ

Read more

ಕೋವ್ಯಾಕ್ಸಿನ್ ಲಸಿಕೆ ಪಡೆದ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ ಶಂಕರೇಗೌಡ ಪಾಟೀಲ್

ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ ನವದೆಹಲಿ ಅವರು ಜೀವನ್ ರೇಖಾ ಆಸ್ಪತ್ರೆಯಲ್ಲಿ ಭಾರತ್ ಬಯೊಟೆಕ್ ಸಂಸ್ಥೆಯ ಕೋ-ವ್ಯಾಕ್ಸಿನ್ ಲಸಿಕೆಯನ್ನು ತೆಗೆದುಕೊಳ್ಳುವುದರ ಮೂಲಕ ಲಸಿಕೆಯ ಮೂರನೇ ಹಂತದ ಕ್ಲಿನಿಕಲ್

Read more

ಜಿಎಸ್​ಟಿ ಜಾರಿಯಾದ ಬಳಿಕ ಇದೇ ಮೊದಲ ಬಾರಿಗೆ ದಾಖಲೆ ಪ್ರಮಾಣ ತೆರಿಗೆ ಸಂಗ್ರಹ

ಜಿಎಸ್ ಟಿ ಆದಾಯದಲ್ಲಿ ಇತ್ತೀಚಿನ ಚೇತರಿಕೆಯ ಪ್ರವೃತ್ತಿಗೆ ಅನುಗುಣವಾಗಿ, 2020ರ ಡಿಸೆಂಬರ್ ತಿಂಗಳ ಆದಾಯ ಕಳೆದ ವರ್ಷದ ಇದೇ ತಿಂಗಳ ಜಿಎಸ್ ಟಿ ಆದಾಯಕ್ಕಿಂತ ಶೇ.12ರಷ್ಟು ಹೆಚ್ಚಾಗಿದೆ

Read more

ರಾಜೀನಾಮೆ ಹಿಂದಿನ ಸತ್ಯವನ್ನು ಬಾಯ್ಬಿಟ್ಟ ಮಾಜಿ ಐಪಿಎಸ್​ ಅಧಿಕಾರಿ ಅಣ್ಣಾಮಲೈ..!

ನಾನು ಮತ್ತು ಸಿದ್ಧಾರ್ಥ್ ಹೆಗ್ಡೆ ಅವರ ಕೆಫೆ ಡೇ ಚೇಂಬರ್ ರೂಂನಲ್ಲಿ ಕೂತು ಮೂರೂವರೆ ಗಂಟೆ ಮಾತನಾಡಿದ್ದೆವು. ಇಬ್ಬರು ಕಾರ್ ಡೋರ್ ಓಪನ್ ಮಾಡಿ ಬಿಡುತ್ತಾರೆ. ನಾಲ್ಕು

Read more

New Year 2021: ಹೊಸ ವರ್ಷಕ್ಕೆ ಕ್ಷಣಗಣನೆ; ರಾತ್ರಿ 8 ಗಂಟೆ ಮೇಲೆ ರಸ್ತೆಗಿಳಿದರೆ ವಾಹನ ಸೀಜ್ ಆಗೋದು ಗ್ಯಾರಂಟಿ

ಇನ್ನು ನಗರದ ಒಟ್ಟು 44 ಫ್ಲೈ ಓವರ್ ಗಳನ್ನು ಸಹ ನಾಳೆ ರಾತ್ರಿ 8 ಗಂಟೆಗೆ ಬಂದ್ ಮಾಡಲಿದ್ದಾರೆ. ರೆಸ್ಟೋರೆಂಟ್, ಪಬ್ ಅಂತ ಮೊದಲೇ ಟಿಕೆಟ್ ಬುಕ್

Read more

Grama Panchayath Election Results: ಗೆಲುವು ತಮ್ಮದೇ ಎನ್ನುತ್ತಿರುವ ಬಿಜೆಪಿ, ಕಾಂಗ್ರೆಸ್; ಚುನಾವಣಾ ಆಯೋಗ ಬೇಸರ

ಪಕ್ಷರಹಿತವಾಗಿ ಗ್ರಾಮ ಪಂಚಾಯಿತಿ ಚುನಾವಣೆ ನಡೆಸಲಾಗಿದ್ದರೂ ವಿವಿಧ ರಾಜಕೀಯ ಪಕ್ಷಗಳು ಪರೋಕ್ಷವಾಗಿ ನಿರ್ದಿಷ್ಟ ಅಭ್ಯರ್ಥಿಗಳಿಗೆ ಬೆಂಬಲ ನೀಡಿವೆ. ಅದರಂತೆ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆದ್ದಿವೆ.

Read more

New Year 2021: ಹೊಸ ವರ್ಷಾಚರಣೆ ಹಿನ್ನೆಲೆ; ಬೆಂಗಳೂರಿನಲ್ಲಿ ಇಂದು ರಾತ್ರಿ ಈ 6 ರಸ್ತೆಗಳು ಬಂದ್

New Year Celebration: ಬೆಂಗಳೂರಿನ ಚರ್ಚ್ ಸ್ಟ್ರೀಟ್, ಮ್ಯೂಸಿಯಂ ರೋಡ್, ರೆಸಿಡೆನ್ಸಿ ರೋಡ್, ರೆಸ್ಟ್ ಹೌಸ್ ಪಾರ್ಕ್ ರೋಡ್​ಗಳಿಗೆ ಬ್ಯಾರಿಕೇಡ್ ಹಾಕಿ ಲಾಕ್ ಮಾಡಲಾಗುವುದು. ಎಂಜಿ ರಸ್ತೆ,

Read more