11 ಗಂಟೆಗೆ ಬಿಜೆಪಿ ಸೇರಲಿದ್ದಾರೆ ಕರ್ನಾಟಕದ ಸಿಂಗಂ: ತಮಿಳುನಾಡಿನಲ್ಲಿ ಕಮಲ ಅರಳಿಸಲು ಅಣ್ಣಾಮಲೈ ಸಜ್ಜು!
ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ರಿಯಲ್ ಸಿಂಗಂ ಎಂದೇ ಖ್ಯಾತಿಗಳಿಸಿದ್ದ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಕುಪ್ಪುಸ್ವಾಮಿ, ಇಂದು(ಮಂಗಳವಾರ) ಬಿಜೆಪಿ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗುತ್ತಿದ್ದಾರೆ. ನವದೆಹಲಿ: ಕರ್ನಾಟಕ ಪೊಲೀಸ್
Read more









