ಭಾರತ ಚಂದ್ರನ ತಲುಪಿದ್ರೆ ನಾವಿನ್ನೂ ನೆಲದಿಂದ್ಲೇ ಎದ್ದಿಲ್ಲ: ಮತ್ತೆ ಭಾರತ ಹೊಗಳಿದ ಪಾಕ್ ಮಾಜಿ ಪ್ರಧಾನಿ
ಇಸ್ಲಾಮಾಬಾದ್ (ಡಿಸೆಂಬರ್ 21, 2023): ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಬುಧವಾರ ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ್ದು, ಈ ವೇಳೆ ಮತ್ತೆ ಭಾರತವನ್ನು ಹೊಗಳಿದ್ದಾರೆ. ಭಾರತವು ಚಂದ್ರನನ್ನು ತಲುಪಿದೆ.
Read more