ಮುಸ್ಲಿಮರಿಗೂ ತಿರುಪತಿ ದರ್ಶನಕ್ಕೆ ಅವಕಾಶದ ಬಗ್ಗೆ ಟಿಟಿಡಿ ಪರಿಶೀಲನೆ
ತಿರುಮಲ: ಶ್ರೀ ವೆಂಕಟೇಶ್ವರನ ಸನ್ನಿಧಾನದಲ್ಲಿ ಮುಸ್ಲಿಂ ಭಕ್ತರಿಗೂ ಶ್ರೀವಾರಿ ಸೇವೆಗೆ ಅವಕಾಶ ಕಲ್ಪಿಸುವ ವಿಷಯವನ್ನು ಪರಿಶೀಲಿಸುವುದಾಗಿ ತಿರುಪತಿ ತಿರುಮಲ ದೇಗುಲ ಮಂಡಳಿ(ಟಿಟಿಡಿ) ತಿಳಿಸಿದೆ. ಟಿಟಿಡಿ ಆಡಳಿತಾಧಿಕಾರಿಯೊಂದಿಗೆ ಮಾಸಿಕವಾಗಿ
Read more









