ಬರಗಾಲ ಬಂದ್ರೆ ರೈತರು ಸಾಲಮನ್ನಾದ ನಿರೀಕ್ಷೆ ಇಟ್ಕೊಳ್ತಾರೆ; ಸಚಿವ ಶಿವಾನಂದ ಪಾಟೀಲ್ ವಿವಾದಾತ್ಮಕ ಹೇಳಿಕೆ
ಚಿಕ್ಕೋಡಿ (ಬೆಳಗಾವಿ): ರೈತರಿಗೆ ಪರಿಹಾರ ನೀಡಿದ ಬಳಿಕ ರೈತರ ಆತ್ಮಹತ್ಯೆ ಸಂಖ್ಯೆಗಳು ಹೆಚ್ಚಾಗುತ್ತಿವೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಸಚಿವ ಶಿವಾನಂದ್ ಪಾಟೀಲ್ ಮತ್ತೊಮ್ಮೆ ರೈತರ ಬಗ್ಗೆ ಲಘುವಾಗಿ
Read more









