ಸಂಪುಟ ಬದಲಾವಣೆಯಾದರೆ ಸಿಎಂ ಬದಲಿಲ್ಲ ಎಂದರ್ಥ: ಕುತೂಹಲ ಕೆರಳಸಿದ ಸಚಿವ ಪರಮೇಶ್ವರ್ ಹೇಳಿಕೆ
ಬೆಂಗಳೂರು: ಸಂಪುಟ ಪುನಾರಚನಗೆ ಹೈಕಮಾಂಡ್ ಒಪ್ಪಿಗೆ ನೀಡಿದೆ ಎಂದರೆ, ನಾಯಕತ್ವದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದರ್ಥ. ಸಂಪುಟ ಪುನಾರಚನೆಯಾದರೆ ಮುಖ್ಯಮಂತ್ರಿ ಬದಲಾವಣೆಯಾಗುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್
Read more









