ರಾಜ್ಯಾದ್ಯಂತ ಹಿಜಾಬ್ ವಿವಾದ: ಮತ್ತೆ ಜಮ್ಮು-ಕಾಶ್ಮೀರ ವಿದ್ಯಾರ್ಥಿಗಳ ಹಿನ್ನೆಲೆ ಪರಿಶೀಲನೆ
ಬೆಂಗಳೂರು: ರಾಜ್ಯದಲ್ಲಿ ಹಿಜಾಬ್ ವಿವಾದ ತಲೆದೋರಿರುವಂತೆ ಪೊಲೀಸರ ಸೂಚನೆ ಮೇರೆಗೆ ಬೆಂಗಳೂರಿನ ಕಾಲೇಜುಗಳಲ್ಲಿರುವ ಜಮ್ಮು-ಕಾಶ್ಮೀರದ ವಿದ್ಯಾರ್ಥಿಗಳ ಹಿನ್ನೆಲೆಯನ್ನು ವಿಶ್ವವಿದ್ಯಾನಿಲಯಗಳು ಮತ್ತೆ ಪರಿಶೀಲನೆ ನಡೆಸುತ್ತಿವೆ. ಫೆಬ್ರವರಿ 14, 2019 ರಂದು
Read more