ಚೊಚ್ಚಲ ಬಜೆಟ್ ಮಂಡನೆಗೆ ಸಿಎಂ ಬೊಮ್ಮಾಯಿ ತಯಾರಿ: ವಿವಿಧ ಸಚಿವರು, ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ
ಬೆಂಗಳೂರು: ನವದೆಹಲಿಯಿಂದ ವಾಪಸ್ಸಾದ ನಂತರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ ತಮ್ಮ ಚೊಚ್ಚಲ ರಾಜ್ಯ ಬಜೆಟ್ ಮಂಡನೆಗೆ ಸಿದ್ಧತೆಯನ್ನು ಆರಂಭಿಸಿದರು. ಮಾರ್ಚ್ ತಿಂಗಳ ಮೊದಲ ವಾರದಲ್ಲಿ ಬಜೆಟ್ ಮಂಡನೆಯಾಗುವ
Read more









