ತಿರುಪತಿಗೆ ಹೋದಾಗ ತಪ್ಪದೇ ಭೇಟಿ ನೀಡಬೇಕಾದ 9 ದೇವಸ್ಥಾನಗಳಿವು.!
ಆಂಧ್ರಪ್ರದೇಶದಲ್ಲಿ ಭಾರತದ ಅತ್ಯಂತ ಶ್ರೀಮಂತ ದೇವಸ್ಥಾನಗಳಲ್ಲಿ ಒಂದಾಗಿ ಕರೆಸಿಕೊಂಡಿರುವ ತಿರುಪತಿ ವೆಂಕಟೇಶ್ವರ ಸ್ವಾಮಿ ದೇವಸ್ಥಾನವು ಪ್ರತಿವರ್ಷ ಲಕ್ಷಾಂತರ ಭಕ್ತರನ್ನು ಸೆಳೆಯುತ್ತದೆ. ಇಲ್ಲಿ ಶ್ರೀ ವೆಂಕಟೇಶ್ವರ ಸ್ವಾಮಿಯು ನೆಲೆಸಿದ್ದು,
Read more









