ಮೈಸೂರು ದಸರಾ 2023: ವಿಶ್ವವಿಖ್ಯಾತ ಜಂಬೂಸವಾರಿಯಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿ
ಮೈಸೂರು(ಅ.24): ಇಂದು(ಮಂಗಳವಾರ) ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿ ನಡೆಯಲಿದೆ. ಮೈಸೂರು ದಸರಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗಿಯಾಗಲಿದ್ದಾರೆ. ಇಂದು ಬೆಳಗ್ಗೆ ಶ್ರೀ ಕ್ಷೇತ್ರ ಸುತ್ತೂರು ಮಠಕ್ಕೆ ಸಿಎಂ ಸಿದ್ದರಾಮಯ್ಯ
Read more







