Covid Rules Violation: ‘ಸಿಎಂರಿಂದಲೇ ಕೋವಿಡ್ ನಿಯಮ ಉಲ್ಲಂಘನೆ, ನಮ್ಮ ಬಳಿ ದಾಖಲೆ ಇವೆ’
ಕನಕಪುರ(ಜ.11): ಮೇಕೆದಾಟು ಪಾದಯಾತ್ರೆ ವೇಳೆ ಕೊರೋನಾ ಮಾರ್ಗಸೂಚಿ ಉಲ್ಲಂಘಿಸಿದ್ದೇವೆಂದು 30 ಮಂದಿ ಮೇಲೆ ಎಫ್‌ಐಆರ್ ದಾಖಲಿಸಿದ್ದಾರೆ. ಆದರೆ, ಮುಖ್ಯಮಂತ್ರಿ ಸೇರಿದಂತೆ ಬಿಜೆಪಿ ಸಚಿವರೇ ಸತತವಾಗಿ ಮಾರ್ಗಸೂಚಿ ಉಲ್ಲಂಘಿಸುತ್ತಿದ್ದಾರೆ. ಈ
Read more








