ಮತದಾರರ ಪಟ್ಟಿ ಬಿಡುಗಡೆ: ಕರ್ನಾಟಕದ ಇತಿಹಾಸದಲ್ಲೇ ಮೊದಲ ಸಲ ಗಂಡಸರನ್ನು ಹಿಂದಿಕ್ಕಿದ ಮಹಿಳೆಯರು!
ಬೆಂಗಳೂರು(ಜ.07): ರಾಜ್ಯ ಮುಖ್ಯಚುನಾವಣಾಧಿಕಾರಿ ಕಚೇರಿಯು ಪ್ರಸಕ್ತ 2025ರ ಅಂತಿಮ ಪರಿಷ್ಕೃತ ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ರಾಜ್ಯದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಪುರುಷರಿಗಿಂತ ಮಹಿಳೆಯರ ಸಂಖ್ಯೆ ಹೆಚ್ಚಾಗಿದೆ.
Read more