RTPCR: ಮುಂಬೈನಿಂದ ಬೆಂಗಳೂರಿಗೆ ಬರುತ್ತಿದ್ದ 20 ಬಸ್ ಗಡಿಯಲ್ಲೇ ವಾಪಸ್
ವಿಶ್ವದಾದ್ಯಂತ ಆತಂಕ ಸೃಷ್ಟಿಸಿರುವ ಕೊರೊನಾ(Corona) ರೂಪಾಂತರಿ ಓಮೈಕ್ರಾನ್(Omicron) ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುತ್ತಿದ್ದರು ಓಮೈಕ್ರಾನ್ ಆರ್ಭಟ ನಿಲ್ಲುತ್ತಿಲ್ಲ. ರಾಜ್ಯದಲ್ಲಿ ಇಂದೂ ಸಹ 10 ಓಮೈಕ್ರಾನ್ ಪ್ರಕರಣಗಳು ವರದಿಯಾಗಿದ್ದು, ರಾಜ್ಯದಲ್ಲಿ ಇನ್ನೂ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವ ಸಾಧ್ಯತೆ ಇದೆ. ಇನ್ನು ಮಹಾರಾಷ್ಟ್ರದಲ್ಲಿ ಓಮೈಕ್ರಾನ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ
Read more









