ಮೊಟ್ಟೆಯ ಹಳದಿ ಭಾಗ ಆರೋಗ್ಯಕ್ಕೆ ಒಳ್ಳೆಯದ್ದೋ ಅಥವಾ ಕೆಟ್ಟದ್ದೋ.? ಇಲ್ಲಿದೆ ನೋಡಿ ಉತ್ತರ
ನವದೆಹಲಿ: ಮೊಟ್ಟೆ ಪ್ರೋಟೀನ್‌ನ(Protein in Egg) ಅತ್ಯುತ್ತಮ ಮೂಲವಾಗಿದೆ ಮತ್ತು ಇದನ್ನು ಪೋಷಕಾಂಶಗಳ ಶಕ್ತಿ ಕೇಂದ್ರ ಎಂದು ಕರೆಯಲಾಗುತ್ತದೆ. ನೀವು ತೂಕವನ್ನು ಕಳೆದುಕೊಳ್ಳಲು ಅಥವಾ ಸ್ನಾಯುಗಳನ್ನು ಬಲಪಡಿಸಲು ಪ್ರಯತ್ನಿಸುತ್ತಿದ್ದರೆ
Read more








