ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ
ಬೆಂಗಳೂರು–ಗುಲ್ಬರ್ಗಾ: ಪ್ರಾಚೀನ ಇತಿಹಾಸದ ವಿಚಾರಗಳನ್ನು ಕೆದಕುವ ಮೂಲಕ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಭಿವೃದ್ಧಿಯ ಕುರಿತು ಜನರ ಗಮನ ಬೇರೆಡೆಗೆ ಸೆಳೆಯರು ಯತ್ನಿಸುತ್ತಿದ್ದಾರೆಂದು ಸಚಿವ ಪ್ರಿಯಾಂಕ್ ಖರ್ಗೆ
Read more









