Video: ”S*x ಬೇಕಿದ್ದರೆ ನಮ್ಮಲ್ಲಿಗೆ ಬನ್ನಿ, ನಿಮ್ಮ ತೃಷೆ ತೀರಿಸುತ್ತೇವೆ.. ಆದರೆ ಅಮಾಯಕ ಹೆಣ್ಣಮಕ್ಕಳ ತಂಟೆಗೆ ಹೋಗಬೇಡಿ”; ಕಾಮುಕರಿಗೆ ಲೈಂಗಿಕ ಕಾರ್ಯಕರ್ತೆ ಪಾಠ!
ಕೋಲ್ಕತಾ: ಕೋಲ್ಕತಾ ಹತ್ಯಾಚಾರ ಪ್ರಕರಣ ವ್ಯಾಪಕ ಸುದ್ದಿಗೆ ಗ್ರಾಸವಾಗುತ್ತಿರುವಂತೆಯೇ ಘಟನೆಯನ್ನು ಖಂಡಿಸಿರುವ ಲೈಂಗಿಕ ಕಾರ್ಯಕರ್ತೆಯೊಬ್ಬರು ನಿಮ್ಮ ಕಾಮತೃಷೆ ನಾವು ತೀರಿಸುತ್ತೇವೆ.. ಆದರೆ ಅಮಾಯಕ ಹೆಣ್ಣುಮಕ್ಕಳ ತಂಟೆಗೆ ಹೋಗಬೇಡಿ ಎಂದು
Read more