ಕೆನಡಾ ಆರೋಪ ಅತ್ಯಂತ ಗಂಭೀರ: ನಿಜ್ಜರ್ ಹತ್ಯೆ ತನಿಖೆಯಲ್ಲಿ ಸಹಕಾರ ನೀಡಿ, ಭಾರತಕ್ಕೆ ಅಮೆರಿಕದ ಸೂಚನೆ!
ವಾಷಿಂಗ್ಟನ್: ಕೆನಡಾದ ಆರೋಪ ‘ಅತ್ಯಂತ ಗಂಭೀರ’ ವಾಗಿದೆ ಎಂದಿರುವ ಅಮೆರಿಕ, ಸಿಖ್ ಪ್ರತ್ಯೇಕತಾವಾದಿ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಗೆ ಸಂಬಂಧಿಸಿದ ತನಿಖೆಗೆ ‘ಸಹಕಾರ’ ನೀಡುವಂತೆ ಭಾರತಕ್ಕೆ ಸೂಚಿಸಿದೆ.
Read more









