Big News: ಸಾವಿರಾರು ರೌಡಿಗಳ ಮನೆ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ ಬೆಂಗಳೂರು ಪೊಲೀಸರು; ನೂರಾರು ಜನ ವಶಕ್ಕೆ
ಬೆಂಗಳೂರು: ಬೆಂಗಳೂರಿನಲ್ಲಿ ದೊಡ್ಡ ಮಟ್ಟದ ಕಾರ್ಯಾಚರಣೆಗಿಳಿದ ಪೊಲೀಸರು ಬೆಳ್ಳಂಬೆಳಗ್ಗೆ ಸಾವಿರಾರು ರೌಡಿಶೀಟರ್ಗಳ ಮನೆ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ನಗರದ 8 ವಲಯಗಳ ಪೊಲೀಸರಿಂದ ಏಕಕಾಲಕ್ಕೆ ದಾಳಿ
Read more









