ಕೊರೊನಾ ಮೂರನೇ ಅಲೆ ಎದುರಿಸಲು ಪೂರ್ವ ಸಿದ್ದತೆ..! ಬೆಂಗಳೂರಿನಲ್ಲಿ ಮಕ್ಕಳ ಐಸಿಯು ಆಸ್ಪತ್ರೆ ಉದ್ಘಾಟನೆ!
ಕೊರೋನಾ 3ನೇ ಅಲೆಯಲ್ಲಿ ಮಕ್ಕಳಲ್ಲೇ ಹೆಚ್ಚು ಕಾಣಿಸಿಕೊಳ್ಳುತ್ತೆ ಎಂದು ತಜ್ಞರು ಸರ್ಕಾರಕ್ಕೆ ಮಾಹಿತಿ ನೀಡಿದ್ರು. ತಜ್ಞರ ಮಾಹಿತಿಯಂತೆ ಹಲವಾರು ಮುನ್ನೆಚ್ಚರಿಕೆ ಕ್ರಮವಾಗಿ ಸರ್ಕಾರ ಸಂಪೂರ್ಣ ಸಿದ್ದತೆ ಮಾಡಿಕೊಳ್ಳುತ್ತಿದೆ.
Read more







