Kannada Reservation Bill: ‘ಕನ್ನಡ ಬಿಲ್’ಗೆ ತಡೆ; ಇದು ಕನ್ನಡ-ಕನ್ನಡಿಗ-ಕರ್ನಾಟಕಕ್ಕೆ ಅವಮಾನ ಅಂತ ವಿಜಯೇಂದ್ರ ಕಿಡಿ
ಬೆಂಗಳೂರು: ಖಾಸಗಿ ಕಂಪನಿಗಳ ಉದ್ಯೋಗದಲ್ಲಿ (Jobs) ಕನ್ನಡಿಗರಿಗೆ ಮೀಸಲಾತಿ (Reservation) ನೀಡುವ ವಿಧೇಯಕ ವಿಚಾರದಲ್ಲಿ ಸರ್ಕಾರ ಯೂಟರ್ನ್ ಹೊಡೆದಿದೆ . ಕನ್ನಡಿಗರಿಗೆ ಖಾಸಗಿ ವಲಯದ ಸಂಸ್ಥೆಗಳು, ಕೈಗಾರಿಕೆಗಳು
Read more