ಒಂದೇ ಮಾಸ್ಕನ್ನು 2-3 ವಾರಗಳ ಕಾಲ ಬಳಸಿದರೂ ಬ್ಲ್ಯಾಕ್ ಫಂಗಸ್ ಬರುತ್ತೆ: AIIMS ವೈದ್ಯರ ಎಚ್ಚರಿಕೆ
ನವದೆಹಲಿ: ಕೊರೋನಾ 2ನೇ ಅಲೆ ಸೃಷ್ಟಿಸುವ ಕರಾಳತೆಯ ಮಧ್ಯೆಯೇ ಭಾರತೀಯರನ್ನು ಬ್ಲ್ಯಾಕ್ ಫಂಗಸ್ (mucormycosis) ಕಾಡುತ್ತಿದೆ. ಸೋಂಕಿನಿಂದ ಗುಣಮುಖರಾದವರಲ್ಲಿ ಹೆಚ್ಚಾಗಿ ಈ ಕಪ್ಪು ಶಿಲೀಂದ್ರಿ ಕಾಯಿಲೆ ಕಾಣಿಸಿಕೊಳ್ಳುತ್ತಿರುವುದು
Read more









