ಧಾರವಾಡ ಮರ್ಯಾದಾ ಹತ್ಯೆ: ‘ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಮಗಳು ಬೇರೆ ಜಾತಿ ಮದುವೆಯಾದ್ರೆ ತಪ್ಪಾ’!
ಧಾರವಾಡ: ದಲಿತ ಯುವಕನನ್ನು ಮದುವೆಯಾಗಿ ಗರ್ಭಿಣಿಯಾಗಿದ್ದ ಮಹಿಳೆಯನ್ನು ಆಕೆಯ ಪೋಷಕರೇ ಕೊಂದು ಹಾಕಿರುವ ಮರ್ಯಾದಾ ಹತ್ಯೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ದೊರೆತಿದ್ದು, ಸಂತ್ರಸ್ಥೆಯ ತಂದೆಯ ಕುರಿತು ಟ್ವಿಸ್ಟ್ ವೊಂದು
Read more









