ಸೆಕೆಗೆ ಪ್ರಾಣಿಗಳೂ ಸುಸ್ತು! ಮೈಸೂರು ಮೃಗಾಲಯದಲ್ಲಿ ಫ್ಯಾನ್, ಏರ್ ಕೂಲರ್, ಸ್ಪ್ರಿಂಕ್ಲರ್ ವ್ಯವಸ್ಥೆ
ಮೈಸೂರು: ಬೇಸಿಗೆ ಧಗೆಯಿಂದ ಪ್ರಾಣಿಗಳಿಗೆ ಯಾವುದೇ ತೊಂದರೆಯಾಗದಿರಲಿ ಎಂಬ ಕಾರಣಕ್ಕೆ ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ತಂಪಾದ ವಾತಾವರಣ ಸೃಷ್ಟಿಸುವುದರೊಂದಿಗೆ ನಾನಾ ರೀತಿಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪ್ರಾಣಿಗಳಿಗೆ
Read more