ಬಾಲಕೋಟ್ ವಾಯುದಾಳಿಗೆ ಎರಡು ವರ್ಷ: ಗೃಹ ಸಚಿವ, ರಕ್ಷಣಾ ಸಚಿವರಿಂದ ಭಾರತೀಯ ವಾಯುಪಡೆಗೆ ಅಭಿನಂದನೆ
ನವದೆಹಲಿ: ಬಾಲಕೋಟ್ ವಾಯುದಾಳಿಗೆ ಎರಡು ವರ್ಷ. ಈ ಸಂದರ್ಭದಲ್ಲಿ ಭಾರತೀಯ ವಾಯುಪಡೆಯ ಅಸಾಧಾರಣ ಧೈರ್ಯ ಮತ್ತು ಶ್ರದ್ಧೆಯನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕೊಂಡಾಡಿದ್ದಾರೆ. ಬಾಲಕೋಟ್ ವಾಯುದಾಳಿಯ ಯಶಸ್ಸು
Read more









