ಹಿರೇನಾಗವೇಲಿ ಸ್ಫೋಟ ಪ್ರಕರಣದಲ್ಲಿ ನಮ್ಮ ಮಾವನ ಮಕ್ಕಳು ಯಾರೂ ಇಲ್ಲ: ಸಚಿವ ಸುಧಾಕರ್
ಚಿಕ್ಕಬಳ್ಳಾಪುರ: ಹಿರೇನಾಗವೇಲಿ ಸ್ಫೋಟ ಪ್ರಕರಣದಲ್ಲಿ ನಮ್ಮ ಮಾವನ ಮಕ್ಕಳು ಯಾರೂ ಇಲ್ಲ. ಘಟನೆ ನಡೆದ 24 ಗಂಟೆಯಲ್ಲಿ ಎಲ್ಲ ಆರೋಪಿಗಳನ್ನು ಬಂಧಿಸಿದ್ದೇವೆ ಎಂದು ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ಹಿರೇನಾಗವೇಲಿ
Read more









