ಮತ್ತಷ್ಟು ಮೀಸಲಾತಿ, ಸೌಲಭ್ಯಕ್ಕೆ ಹಲವು ಸಮುದಾಯಗಳ ಒತ್ತಾಯ: ಸ್ವಾಮೀಜಿಗಳ ನೇತೃತ್ವದಲ್ಲಿ ಸರ್ಕಾರದ ಮೇಲೆ ಒತ್ತಡ
ಬೆಂಗಳೂರು: ಕಳೆದ ಕೆಲ ತಿಂಗಳಿನಿಂದ ರಾಜ್ಯದಲ್ಲಿ ಹಲವು ಸಮುದಾಯಗಳು ಮೀಸಲಾತಿಗಾಗಿ, ಮೀಸಲಾತಿ ಹೆಚ್ಚಳಕ್ಕಾಗಿ ಒತ್ತಾಯಿಸುತ್ತಿವೆ. ಕೋಟಾ ವಿಭಾಗದಲ್ಲಿ ಬದಲಾವಣೆ ತರಬೇಕೆಂದು ಕೂಡ ಸರ್ಕಾರವನ್ನು ಆಗ್ರಹಿಸುತ್ತಿದ್ದು, ರಾಜ್ಯ ಸರ್ಕಾರ ಇಕ್ಕಟ್ಟಿನ
Read more









