ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ: 72 ಎಫ್‌ಐಆರ್, 426 ಆರೋಪಿಗಳ ಬಂಧನ
ಬೆಂಗಳೂರು: ನಗರದ ಡಿ.ಜೆ.ಹಳ್ಳಿ ಹಾಗೂ ಕೆ.ಜಿ.ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 72 ಎಫ್‌ಐಆರ್ ದಾಖಲಿಸಲಾಗಿದ್ದು, 426 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ವಿಧಾನ ಪರಿಷತ್ತಿಗೆ ತಿಳಿಸಿದರು.
Read more









