Farmers Protest: ಜ.26ರ ದೆಹಲಿ ರೈತರ ಟ್ರ್ಯಾಕ್ಟರ್ ರ್‍ಯಾಲಿಗೆ ಅನುಮತಿ ನೀಡಿದ ಪೊಲೀಸ್; 2 ಲಕ್ಷ ಜನ ಸೇರುವ ನಿರೀಕ್ಷೆ
ನವ ದೆಹಲಿ (ಜನವರಿ 24); ಕೇಂದ್ರ ಸರ್ಕಾರದ ನೂತನ ಕೃಷಿ ಮಸೂದೆಗಳನ್ನು ವಿರೋಧಿಸಿ ರೈತರು ಕಳೆದ 60 ದಿನಗಳಿಂದ ದೆಹಲಿ ಹೊರವಲಯದಲ್ಲಿ ಹೋರಾಟ ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರ
Read more









