ಠಾಕ್ರೆ ಅವರೇ ಅಧಿಕಪ್ರಸಂಗತನದ ಹೇಳಿಕೆ ಬೇಡ, ಕೆಣಕಲು‌ ಬರಬೇಡಿ: ಮಾಜಿ ಸಿಎಂ ಸಿದ್ದರಾಮಯ್ಯ ಟಾಂಗ್

ಬೆಂಗಳೂರು:ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಬೇಕು, ಮರಾಠಿ ಮಾತನಾಡುವ ಪ್ರದೇಶವನ್ನು ಕರ್ನಾಟಕ ಆಕ್ರಮಿತ ಪ್ರದೇಶವಾಗಿ ಘೋಷಿಸುತ್ತೇವೆ ಎಂದು ಹೇಳುವ ಮೂಲಕ ವಿವಾದ ಹುಟ್ಟುಹಾಕಿದ ಮಹಾರಾಷ್ಟ್ರ ಸಿಎಂ ಉದ್ಧವ್‌ ಠಾಕ್ರೆಗೆ, ಮಾಜಿ ಸಿಎಂ ಸಿದ್ದರಾಮಯ್ಯ ಸರಿಯಾಗೇ ಟಾಂಗ್‌ ಕೊಟ್ಟಿದ್ದಾರೆ.

Read more

ನಿಮ್ಮ ಸಮಸ್ಯೆ ನೀವೇ ಬಗೆಹರಿಸಿಕೊಳ್ಳಿ ದಿಲ್ಲಿವರೆಗೆ ಬರ್ಬೇಡಿ…! ಪ್ರಮುಖರ ಸಭೆಯಲ್ಲಿ ಖಡಕ್​ ಸೂಚನೆ ಕೊಟ್ಟ ಅಮಿತ್​ ಶಾ…!

ಸಂಪುಟ ವಿಸ್ತರಣೆ ಬಳಿಕ ಅಸಮಾಧಾನಗೊಂಡಿರುವ ಕೆಲವು ಶಾಸಕರು ಸರ್ಕಾರವನ್ನು ಸಾರ್ವಜನಿಕವಾಗಿ ಟೀಕಿಸುತ್ತಿದ್ದಾರೆ. ಇದನ್ನು ನಿಯಂತ್ರಿಸಬೇಕು. ಇಲ್ಲವಾದಲ್ಲಿ, ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತದೆ. ನಿಮ್ಮ ನಿಮ್ಮ ಸಮಸ್ಯೆಗಳನ್ನು ನೀವೇ

Read more

ಗಡಿ ವಿಚಾರದಲ್ಲಿ ಮತ್ತೆ ಮಹಾ ಕ್ಯಾತೆ…! ಗಡಿಯ ಹಲವು ಪ್ರದೇಶ ಕರ್ನಾಟಕ ಆಕ್ರಮಿತ ಭಾಗವಾಗಿದ್ದು ಅದನ್ನು ಮಹಾರಾಷ್ಟ್ರಕ್ಕೆ ವಿಲೀನ ಮಾಡ್ತೇವೆ: ಉದ್ಧವ್​ ಠಾಕ್ರೆ

ಬೆಳಗಾವಿ ಗಡಿ ವಿಚಾರದಲ್ಲಿ ಮಹಾರಾಷ್ಟ್ರ ಸಿಎಂ ಉದ್ಧವ್​​ ಠಾಕ್ರೆ ಮತ್ತೆ ಕ್ಯಾತೆ ತೆಗೆದಿದ್ದಾರೆ. ಗಡಿಯ ಹಲವು ಪ್ರದೇಶಗಳನ್ನು ಕರ್ನಾಟಕ ಅಕ್ರಮಿತ ಭಾಗ ಎಂದು ಠಾಕ್ರೆ ಕರೆದಿದ್ದಾರೆ. ಈ

Read more

ಮೂರೇ ದಿನದಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಸಂಗ್ರಹವಾದ ಹಣ ಎಷ್ಟು ಗೊತ್ತಾ..?

ಅಯೋಧ್ಯೆಯ ರಾಮಮಂದಿರ ನಿರ್ಮಾಣಕ್ಕೆ ದೇಶದ ಮೂಲೆ-ಮೂಲೆಯಲ್ಲಿ ಭರ್ಜರಿ ದೇಣಿಗೆ ಸಂಗ್ರಹ ಆಗ್ತಿದೆ. ಮೂರೇ ದಿನದಲ್ಲಿ 100 ಕೋಟಿ ಸಂಗ್ರಹ ಆಗಿದೆ. 400 ಕೋಟಿ ವೆಚ್ಚದಲ್ಲಿ ರಾಮಮಂದಿರ ನಿರ್ಮಾಣ

Read more

ಹಿಂದೂ ದೇವರುಗಳ ಬಗ್ಗೆ ಅಪಪ್ರಚಾರ: ತಾಂಡವ್ ವೆಬ್ ಸೀರೀಸ್ ನಿರ್ದೇಶಕರ ವಿರುದ್ಧ ಎಫ್ಐಆರ್

ಲಖನೌ: ತಾಂಡವ್ ವೆಬ್ ಸೀರೀಸ್ ನಲ್ಲಿ ಹಿಂದೂ ದೇವರುಗಳನ್ನು ತಪ್ಪಾಗಿ ಚಿತ್ರಿಸಿ ಅಪಪ್ರಚಾರ ಮಾಡಿರುವ ಆರೋಪದಡಿ ವೆಬ್ ಸೀರೀಸ್ ನ ನಿರ್ದೇಶಕ ಆಲಿ ಅಬ್ಬಾಸ್ ಜಾಫರ್ ಹಾಗೂ ಬರಹಗಾರ

Read more

ಮಹಾಜನ್ ವರದಿಯೇ ಅಂತಿಮ ಎನ್ನುವುದು ಎಲ್ಲರೂ ಬಲ್ಲ ಸತ್ಯ: ಮಹಾ ಸಿಎಂ ವಿರುದ್ಧ ಬಿಎಸ್‌ವೈ ಗರಂ

ಬೆಂಗಳೂರು: “ಮರಾಠಿ ಭಾಷೆ ಮತ್ತು ಸಂಸ್ಕೃತಿ ಪ್ರಧಾನ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳುವ ಮಾತನಾಡಿರುವುದು ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಉದ್ಧಟತನದ ಪ್ರದರ್ಶನವಾಗಿದೆ. ” ಎಂದು ಮುಖ್ಯಮಂತ್ರಿ

Read more

ಇಂದು ಬಾಗಲಕೋಟೆಗೆ ಬಿಜೆಪಿ ಚಾಣಕ್ಯ ಅಮಿತ್ ಶಾ ಪ್ರವಾಸ; ಗೋ ಬ್ಯಾಕ್ ಅಭಿಯಾನ ಹಿಂಪಡೆದ ರೈತರು!

ಬಾಗಲಕೋಟೆ (ಜ.17); ಬಿಜೆಪಿ ಚಾಣಕ್ಯ ಎಂದೇ ಹೆಸರುವಾಸಿಯಾಗಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಬಾಗಲಕೋಟೆ ಜಿಲ್ಲೆಗೆ ಆಗಮಿಸಲಿದ್ದಾರೆ. ನೂತನ ಸಚಿವ ಮುರುಗೇಶ್ ನಿರಾಣಿ ಒಡೆತನದ

Read more

ಮೊದಲ ದಿನ ಲಸಿಕೆ ಪಡೆದವರ ಒಟ್ಟು ಸಂಖ್ಯೆ ಎಷ್ಟು?: ರಾಜ್ಯವಾರು ಪಟ್ಟಿ ಇಂತಿದೆ!

ಹೊಸದಿಲ್ಲಿ: ಮಾರಕ ಕೊರೊನಾ ವೈರಸ್ ವಿರುದ್ಧ ದೇಶೀಯವಾಗಿ ಕಂಡುಹಿಡಿದಿರುವ ಕೋವಿಶೀಲ್ಡ್ ಲಸಿಕೆಯ ಸಾರ್ವತ್ರಿಕ ಬಳಕೆಗೆ, ಪ್ರಧಾನಿ ಮೋದಿ ನಿನ್ನೆ(ಜ.16-ಶನಿವಾರ) ಅಧಿಕೃತವಾಗಿ ಚಾಲನೆ ನೀಡಿದ್ದಾರೆ. ವಿಶ್ವದ ಅತ್ಯಂತ ಬೃಹತ್ ಲಸಿಕಾ ಅಭಿಯಾನ ಎಂಬ ಖ್ಯಾತಿ ಪಡೆದಿರುವ ಈ ಅಭಿಯಾನದಲ್ಲಿ, ಮೊದಲ

Read more

ಕೃಷಿ ಮಸೂದೆ ಜಾರಿ ವಿರೋಧ, ಬೆಳಗಾವಿಯಲ್ಲಿ ರೈತರಿಂದ ಅರೆಬೆತ್ತಲೆ ಮೆರವಣಿಗೆ; ಅಮಿತ್ ಶಾ ಗೆ ಗೋ ಬ್ಯಾಕ್!

ಬೆಳಗಾವಿ :ಕೃಷಿ ಮಸೂದೆ ಜಾರಿ ವಿರೋಧಿಸಿ ಕೇಂದ್ರ ಸರಕಾರದ ವಿರುದ್ದ ಭಾನುವಾರ ಇಲ್ಲಿನ ಚನ್ನಮ್ಮ ವೃತ್ತದಲ್ಲಿ ರೈತರು ಪ್ರತಿಭಟನೆ ನಡೆಸಿದರು. ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಅರೆಬೆತ್ತಲೆ ಮೆರವಣಿಗೆ ನಡೆಸಿದ ರೈತರು ಬೆಳಗಾವಿಗೆ

Read more

ಇಂಥಾ ಕೆಟ್ಟ ಸರ್ಕಾರ ಇದ್ದರೂ ಬಾಯ್​​ ಮುಚ್ಕೊಂಡು ಕೂತಿದ್ದೇನೆ..! ಏನಾದ್ರೂ ಮಾತನಾಡಿದ್ರೆ ಜಾತಿ ವಿಚಾರ ಎಳೆದು ತರ್ತಾರೆ :HDK

ರಾಜ್ಯ ಸರ್ಕಾರ ಕಮಿಷನ್​ ದಂಧೆಯಲ್ಲಿ ಮುಳುಗಿದೆ ಅಂತ ದೇವನಹಳ್ಳಿಯಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಒಂದು ಕೋಟಿ ಕಾಮಗಾರಿಗೆ 10 ಲಕ್ಷ ಕಮಿಷನ್​ ಕೊಡ್ಬೇಕು. ಇಂಥಾ

Read more