‘ರೈತರ ಜೀವನ ಉದ್ಧಾರವಾಗಬೇಕೆಂಬುದು ನನ್ನ ಆಶಯ, ನಿಮ್ಮನ್ನು ಕೈಮುಗಿದು ಕೇಳಿಕೊಳ್ಳುತ್ತೇನೆ, ರಾಜಕೀಯ ಮಾಡಬೇಡಿ’: ಪ್ರಧಾನಿ ಮೋದಿ
ನೂತನ ಕೃಷಿ ಮಸೂದೆಯನ್ನು ರಾತ್ರಿ-ಹಗಲಾಗುವುದರ ಒಳಗೆ ತರಾತುರಿಯಲ್ಲಿ ಜಾರಿಗೆ ತಂದಿಲ್ಲ, ಈ ಸುಧಾರಣೆಯ ಮಸೂದೆ ಬಗ್ಗೆ ಕಳೆದ 20-30 ವರ್ಷಗಳಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಸ್ತ್ರೃತವಾಗಿ
Read more









