ರೇಶನ್ ಕಾರ್ಡ್ ಇದ್ದ ಪ್ರತಿಯೊಬ್ಬರಿಗೂ ಸಿಗುವುದು ಆಯುಷ್ಮಾನ್ ಯೋಜನೆಯ ಲಾಭ ! ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ
Ayushman Yojana Benefits : ಬಿಹಾರ ಸರ್ಕಾರವು ಆಯುಷ್ಮಾನ್ ಯೋಜನೆಯ ಪ್ರಯೋಜನಗಳನ್ನು ರಾಜ್ಯದ ಎಲ್ಲಾ ಪಡಿತರ ಚೀಟಿದಾರರಿಗೆ ವಿಸ್ತರಿಸಲು ನಿರ್ಧರಿಸಿದೆ. ರಾಜ್ಯದ ಬಹುತೇಕ ಮಂದಿಗೆ ಆರೋಗ್ಯ ಸೇವೆಗಳು ಲಭ್ಯವಾಗುವಂತೆ
Read more









