ಈ ವರ್ಷ ಮಕರ ಸಂಕ್ರಾಂತಿ ಯಾವಾಗ, ಜನವರಿ 14 ಅಥವಾ 15?

ಹಿಂದೂ ಕ್ಯಾಲೆಂಡರ್ ಪ್ರಕಾರ, ಮಕರ ಸಂಕ್ರಾಂತಿಯನ್ನು ಸೂರ್ಯನು ಮಕರ ಚಿಹ್ನೆಯನ್ನು ಪ್ರವೇಶಿಸುವ ದಿನಾಂಕದಂದು ಆಚರಿಸಲಾಗುತ್ತದೆ. ಈ ದಿನದಂದು ಹಿಂದೂ ಧರ್ಮದಲ್ಲಿ, ಸೂರ್ಯ ದೇವರನ್ನು ವಿಶೇಷವಾಗಿ ಪೂಜಿಸಲಾಗುತ್ತದೆ. ಹಿಂದೂ

Read more

ಅಯೋಧ್ಯೆ ರಾಮಮಂದಿರದಲ್ಲಿ ತ್ರೇತಾಯುಗದ ಶೈಲಿ ಅಲಂಕಾರ..ಇಲ್ಲಿದೆ ಫುಲ್ ಡೀಟೇಲ್ಸ್

ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೆ ಹೆಚ್ಚು ಸಮಯ ಉಳಿದಿಲ್ಲ. ಜನವರಿ 22 ರಂದು ರಾಮಮಂದಿರ ಉದ್ಘಾಟನೆಯಾಗಲಿದೆ. ರಾಮನ ದರ್ಶನದ ಸಂದರ್ಭದಲ್ಲಿ ಇಡೀ ಅಯೋಧ್ಯಾ ನಗರವನ್ನು ತ್ರೇತಾಯುಗದ ಶೈಲಿಯಲ್ಲಿ ಅಲಂಕರಿಸಲಾಗಿದೆ.

Read more

ಬಿಎಸ್ ವೈ ಗಿಂತ ದೊಡ್ಡ ಹಿಂದೂ, ರಾಮಭಕ್ತ ಯಾರಿದ್ದಾರೆ? ಬಿಜೆಪಿ ಸರ್ಕಾರದಲ್ಲಿ ಅವರ ಬಂಧನ ಆಗಿದ್ದು ಸರಿಯೇ?: ಸಿದ್ದರಾಮಯ್ಯ

ಹೈಲೈಟ್ಸ್‌: ಹುಬ್ಬಳ್ಳಿ ಕ್ರಿಮಿನಲ್ ಆರೋಪಿ ಬಂಧನದ ವಿಚಾರವಾಗಿ ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಆಕ್ರೋಶ ಹಿಂದೂ ರಾಮಭಕ್ತ ಯಡಿಯೂರಪ್ಪ ಅವರು ಬಿಜೆಪಿ ಸರ್ಕಾರದಲ್ಲಿ ಬಂಧನವಾಗಿದ್ದು ಸರಿಯೇ? ಅನಗತ್ಯವಾಗಿ ಬಿಜೆಪಿ

Read more

ಸರ್ಕಾರಿ ಮತ್ತು ಖಾಸಗಿ ಶಾಲೆಯಲ್ಲಿ ಮಕ್ಕಳನ್ನು ನೆಲದ ಮೇಲೆ ಕೂರಿಸುವಂತಿಲ್ಲ: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ (ಜ.03): ನಾನು‌ ಯುವನಿಧಿ ಕಾರ್ಯಕ್ರಮ ಪ್ರಣಾಳಿಕೆ ಉಪಾಧ್ಯಕ್ಷ ಆಗಿದ್ದೆ. ಶಿವಮೊಗ್ಗದಲ್ಲಿ ‌ಕಾರ್ಯಕ್ರಮ ಮಾಡಬೇಕು ಅಂತಾ ಮನವಿ ಮಾಡಿದ್ದೆ.ಹೀಗಾಗಿ ಶಿವಮೊಗ್ಗದಲ್ಲಿ ಮಾಡಬೇಕು ಅಂದೆ ಸಿಎಂ ಒಪ್ಪಿಕೊಂಡರು ಎಂದು ಶಿಕ್ಷಣ

Read more

New Year 2024: ಜನವರಿ ಒಂದನ್ನೇ ಹೊಸ ವರ್ಷವನ್ನಾಗಿ ಆಚರಿಸೋದು ಏಕೆ?

ಪ್ರತಿ ವರ್ಷ ಡಿಸೆಂಬರ್ 31ನೇ ದಿನಾಂಕವನ್ನು ವರ್ಷಾಂತ್ಯವಾಗಿ ಆಚರಣೆ ಮಾಡಲಾಗುತ್ತದೆ. ಡಿಸೆಂಬರ್ 31ರ ಮಧ್ಯರಾತ್ರಿ ಹನ್ನೆರಡು ಗಂಟೆಗೆ ಹೊಸ ವರ್ಷ ಆರಂಭವಾಗುತ್ತದೆ. ಜನವರಿ ಒಂದನೇ ದಿನವನ್ನು ಹೊಸ

Read more

ರಾಯಚೂರು: ಮಂತ್ರಮಾಂಗಲ್ಯ ಪದ್ಧತಿಯಂತೆ ಮದುವೆಯಾದ ಸರ್ಕಾರಿ ನೌಕರರು..!

ರಾಯಚೂರು(ಡಿ.28):  ಮದುವೆಯೆಂಬುದು ವೈಭವ, ವಿಜೃಂಭಣೆ ಮತ್ತು ಪ್ರತಿಷ್ಠೆಯ ಪ್ರದರ್ಶನವಾಗಿರುವ ಈಗಿನ ಕಾಲದಲ್ಲಿ ಸರ್ಕಾರಿ ನೌಕರರಿಬ್ಬರು ಸರಳವಾಗಿ, ಸೈದ್ಧಾಂತಿಕವಾಗಿ ನವ ವೈವಾಹಿಕ ಜೀವನಕ್ಕೆ ಕಾಲಿಡುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ.

Read more

ಪತ್ನಿಯನ್ನು ತೊರೆದ ಮೋದಿ ರಾಮಮಂದಿರ ಉದ್ಘಾಟನೆಗೆ ಅರ್ಹರೇ?: ಸುಬ್ರಮಣಿಯನ್ ಸ್ವಾಮಿ ಪ್ರಶ್ನೆ

ನವದೆಹಲಿ: ಅಯೋಧ್ಯೆ ರಾಮಮಂದಿರದ ಮೂರ್ತಿ ಪ್ರತಿಷ್ಠಾಪನೆಗೆ ದಿನಗಣನೆ ಆರಂಭವಾಗಿರುವಂತೆಯೇ ಪ್ರಧಾನಿ ನರೇಂದ್ರ ಮೋದಿ ಅವರಿಂದ ರಾಮಮಂದಿರ ಉದ್ಘಾಟನೆಯನ್ನು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಪ್ರಶ್ನಿಸಿದ್ದಾರೆ. ರಾಮಮಂದಿರ ಉದ್ಘಾಟನೆ ಉದ್ಘಾಟನಾ

Read more

ಬರಗಾಲ ಬಂದ್ರೆ ರೈತರು ಸಾಲಮನ್ನಾದ ನಿರೀಕ್ಷೆ ಇಟ್ಕೊಳ್ತಾರೆ; ಸಚಿವ ಶಿವಾನಂದ ಪಾಟೀಲ್ ವಿವಾದಾತ್ಮಕ ಹೇಳಿಕೆ

ಚಿಕ್ಕೋಡಿ (ಬೆಳಗಾವಿ): ರೈತರಿಗೆ ಪರಿಹಾರ ನೀಡಿದ ಬಳಿಕ ರೈತರ ಆತ್ಮಹತ್ಯೆ ಸಂಖ್ಯೆಗಳು ಹೆಚ್ಚಾಗುತ್ತಿವೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಸಚಿವ ಶಿವಾನಂದ್ ಪಾಟೀಲ್ ಮತ್ತೊಮ್ಮೆ ರೈತರ ಬಗ್ಗೆ ಲಘುವಾಗಿ

Read more

ಜ.12ಕ್ಕೆ ಶಿವಮೊಗ್ಗದಲ್ಲಿ ಯುವ ನಿಧಿ ಯೋಜನೆಗೆ ಸಿಎಂ ಸಿದ್ದರಾಮಯ್ಯ ಅಧಿಕೃತ ಚಾಲನೆ

ಶಿವಮೊಗ್ಗ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆಗೆ ಶಿವಮೊಗ್ಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ ಎಂದು ತಿಳಿದುಬಂದಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ

Read more

ನಾವು ಟಿಪ್ಪು ಸುಲ್ತಾನ್ ಪರ ಎನ್ನುತ್ತಿದ್ದವರು ಬ್ರಿಟಿಷರ ಬೂಟು ನೆಕ್ಕುತ್ತಿದ್ದವರು: ಬಿಜೆಪಿ ನಾಯಕರ ವಿರುದ್ಧ ಬಿಕೆ ಹರಿಪ್ರಸಾದ್ ಕಿಡಿ

ಹುಬ್ಬಳ್ಳಿ: ಬಿಜೆಪಿಯವರು ಗೋಡ್ಸೆ ಅನುಯಾಯಿಗಳು. ಸ್ವಾತಂತ್ರ್ಯ ಹೋರಾಟದಲ್ಲಿ ಬ್ರಿಟಿಷರ ಪರ ಇದ್ದವರ ವಿರುದ್ಧ ಕಾಂಗ್ರೆಸ್ ಇದೆ. ನಾವು ಟಿಪ್ಪು ಸುಲ್ತಾನ್ ಪರ ಎಂದು ಹೇಳುವವರು ಬ್ರಿಟಿಷರ ಬೂಟು ನೆಕ್ಕುತ್ತಿದ್ದವರು.

Read more