‘ಅಗೌರವವಲ್ಲ, ಅದು ಆತನ ವಿಶ್ರಾಂತಿ ರೀತಿ’: ಟ್ರೋಫಿ ಮೇಲೆ ಕಾಲಿಟ್ಟ ಮಿಚೆಲ್ ಮಾರ್ಷ್ ನಡೆ ಬಗ್ಗೆ ಚೇತನ್ ಅಹಿಂಸಾ ಸಮರ್ಥನೆ
ಬೆಂಗಳೂರು: ಆಸ್ಟ್ರೇಲಿಯಾದ ಆಟಗಾರ ಮಿಚೆಲ್ ಮಾರ್ಷ್ ತಮ್ಮ ತಂಡ ಗೆದ್ದ ವಿಶ್ವಕಪ್ ಮೇಲೆ ಕಾಲಿಟ್ಟು ಉದ್ದಟತನ ತೋರಿಸಿದ್ದರು. ಪಂದ್ಯದ ಬಳಿಕ ಡ್ರೆಸ್ಸಿಂಗ್ ರೂಮ್‌ನಲ್ಲಿ ಮಾರ್ಷ್, ತನಗೆ ಸಿಕ್ಕ ಮೆಡೆಲ್
Read more









