ವಿದ್ಯುತ್ ಕಳ್ಳತನ ಪ್ರಕರಣ: ಕುಮಾರಸ್ವಾಮಿ-ಶಿವಕುಮಾರ್ ವಾಕ್ಸಮರ
ಬೆಂಗಳೂರು (ನ.16): ವಿದ್ಯುತ್ ಕಳ್ಳತನ ಪ್ರಕರಣ ಸಂಬಂಧ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಡುವೆ ವಾಕ್ಸಮರ ತಾರಕಕ್ಕೇರಿದೆ. ‘ಅಚಾತುರ್ಯದಿಂದ ಆಗಿರುವ ಪ್ರಮಾದಕ್ಕೆ ವಿಷಾದಿಸಿ ದಂಡ ಕಟ್ಟುತ್ತೇನೆ.
Read more









