ಮಹಾರಾಷ್ಟ್ರದಲ್ಲಿ ಹಿಂಸಾಚಾರ ಸ್ವರೂಪ ಪಡೆದ ಮರಾಠ ಮೀಸಲಾತಿ ಹೋರಾಟ: ಕರ್ನಾಟಕದ ಬಸ್‌ಗೆ ಬೆಂಕಿ, ಸಂಚಾರ ತಾತ್ಕಾಲಿಕ ಸ್ಥಗಿತ
ಬೆಂಗಳೂರು: ಮಹಾರಾಷ್ಟ್ರದಲ್ಲಿ ಮರಾಠ ಮೀಸಲಾತಿ ಹೋರಾಟ ಹಿಂಸಾಚಾರ ಸ್ವರೂಪ ಪಡೆದುಕೊಂಡಿದ್ದು, ಕರ್ನಾಟಕಕ್ಕೆ ಸೇರಿದ ಕೆಕೆಆರ್‌ಟಿಸಿ ಬಸ್ಸಿಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ್ದಾರೆ. ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರಕ್ಕೆ ಹೊರಡುವ
Read more