ದೀಪಾವಳಿಗೆ ಪಟಾಕಿ ಮಾರಾಟ-ಬಳಕೆಗೆ ನಿರ್ಬಂಧ ಹೇರಿ ಹಲವು ಜಿಲ್ಲಾಡಳಿತಗಳು ಆದೇಶ: ಗೋದಾಮು ಮಾಲೀಕರು, ಹಿಂದೂ ಸಂಘಟನೆಗಳಿಂದ ವಿರೋಧ
ಬೆಂಗಳೂರು: ಹಿಂದೂ ಧರ್ಮೀಯರ ಪವಿತ್ರ ಅತಿದೊಡ್ಡ ಹಬ್ಬ ದೀಪಾವಳಿ ಆಚರಣೆಗೆ ಇನ್ನೊಂದೇ ದಿನ ಬಾಕಿ. ಇತ್ತೀಚೆಗೆ ಕರ್ನಾಟಕ – ತಮಿಳುನಾಡು ಗಡಿಯಲ್ಲಿನ ಅತ್ತಿಬೆಲೆಯ ಪಟಾಕಿ ಮಳಿಗೆಯಲ್ಲಿ ಬೆಂಕಿ ಅವಘಡ
Read more








