ಜಿಎಸ್‌ಟಿ ಪರಿಹಾರವನ್ನು 2024-25ರವರೆಗೆ ವಿಸ್ತರಿಸಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್’ಗೆ ಸಿಎಂ ಬೊಮ್ಮಾಯಿ ಮನವಿ
ಬೆಂಗಳೂರು: ರಾಜ್ಯಗಳಿಗೆ ಕೇಂದ್ರ ಸರ್ಕಾರ ನೀಡುವ ಜಿಎಸ್’ಟಿ ಪರಿಹಾರವನ್ನು 2024-25ರವರೆಗೆ ವಿಸ್ತರಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕೇಂದ್ರ ಸರ್ಕಾರಕ್ಕೆ ಸೋಮವಾರ ಮನವಿ ಮಾಡಿದ್ದಾರೆ. ನಿನ್ನೆಯಷ್ಟೇ ನವದೆಹಲಿಯಲ್ಲಿ
Read more








