ಭಾರತದಲ್ಲಿ ಮಹಾಮಾರಿ ಕೊರೋನಾ ಭಾರೀ ಏರಿಕೆ: ದೇಶದಲ್ಲಿಂದು 2.82 ಲಕ್ಷ ಕೇಸ್ ಪತ್ತೆ, 441 ಮಂದಿ ಸಾವು
ನವದೆಹಲಿ: ಭಾರತದಲ್ಲಿ ಮಹಾಮಾರಿ ಕೊರೋನಾ ಭಾರೀ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದು, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,82,970 ಹೊಸ ಪ್ರಕರಣಗಳು ಪತ್ತೆಯಾಗಿದೆ. ಇದೇ ಅವಧಿಯಲ್ಲಿ 441 ಮಂದಿ ಸಾವನ್ನಪ್ಪಿದ್ದಾರೆಂದು
Read more









