ದೇಶದಲ್ಲಿ 1,41,968 ಕೊವಿಡ್ 19 ಕೇಸ್ಗಳು ದಾಖಲು; ಈ 5 ರಾಜ್ಯಗಳದ್ದೇ ದೊಡ್ಡ ಪಾಲು, ಪಾಸಿಟಿವಿಟಿ ದರ ಶೇ.9ಕ್ಕೆ ಏರಿಕೆ
ಭಾರತದಲ್ಲಿ ದೈನಿಕ ಪಾಸಿಟಿವಿಟಿ ದರ ಶೇ.9.28ಕ್ಕೆ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ ಬರೋಬ್ಬರಿ 1,41,986 ಕೊರೊನಾ ಕೇಸ್ಗಳು ದಾಖಲಾಗಿವೆ. ಇದು ನಿನ್ನೆಗಿಂತಲೂ ಶೇ. 21.3ರಷ್ಟು ಹೆಚ್ಚಳವಾದಂತೆ ಆಗಿದೆ.
Read more








