ಹರಿಯೋ ನೀರನ್ನು, ಉರಿಯೋ ಸೂರ್ಯನನ್ನು ಯಾರು ನಿಲ್ಲಿಸಲಾಗಲ್ಲ: ಡಿ.ಕೆ.ಶಿವಕುಮಾರ್
ಬೆಂಗಳೂರು: ಕಾಂಗ್ರೆಸ್ ರಾಜ್ಯದ ಹಿತದೃಷ್ಟಿಯಿಂದ ನೀರಿಗಾಗಿ ನಡಿಗೆ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಜ.9 ರಿಂದ 19ರವರೆಗೂ ಯಾತ್ರೆ ಕೈಗೊಂಡಿದ್ದೇವೆ. ಏನಾದ್ರು ಮಾಡಿ ಆದರೆ ನಾವು ನಿರ್ಧರಿಸಿರೋ ಪಾದಯಾತ್ರೆ ನಡೆಸಲು ಬದ್ಧರಾಗಿದ್ದೇವೆ
Read more









