ಜನರ ಆರೋಗ್ಯ ರಕ್ಷಣೆ ದೃಷ್ಟಿಯಿಂದ ನಿರ್ಧಾರ ಕೈಗೊಳ್ಳಲಾಗಿದ್ದು, ನೈಟ್ ಕರ್ಫ್ಯೂ ಆದೇಶ ಮರುಪರಿಶೀಲಿಸಲ್ಲ: ಸಿಎಂ ಬೊಮ್ಮಾಯಿ
ಮೈಸೂರು: ಜನರ ಆರೋಗ್ಯ ರಕ್ಷಣೆ ದೃಷ್ಟಿಯಿಂದ ನೈಟ್ ಕರ್ಫ್ಯೂ ನಿರ್ಧಾರ ಕೈಗೊಳ್ಳಲಾಗಿದ್ದು, ಈ ಆದೇಶವನ್ನು ಮರುಪರಿಶೀಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಭಾನುವಾರ ಸ್ಪಷ್ಟಪಡಿಸಿದ್ದಾರೆ. ಹೊಸ ವರ್ಷಾಚರಣೆ
Read more









