‘ಪುಷ್ಪ’ ಗೆಲುವಿನ ಬಳಿಕ ರಶ್ಮಿಕಾಗೆ ಬಂಪರ್ ಚಾನ್ಸ್; ಮತ್ತೋರ್ವ ಸ್ಟಾರ್ ನಟನಿಗೆ ಕೊಡಗಿನ ಕುವರಿ ಜೋಡಿ?
ನಟಿ ರಶ್ಮಿಕಾ ಮಂದಣ್ಣ ಅವರು ಈಗ ಯಶಸ್ಸಿನ ಉತ್ತುಂಗದಲ್ಲಿ ಇದ್ದಾರೆ. ಚಿತ್ರರಂಗಕ್ಕೆ ಕಾಲಿಟ್ಟು ಕೆಲವೇ ವರ್ಷಗಳ ಕಳೆಯುವುದರೊಳಗೆ ಅವರು ಮಾಡಿದ ಸಾಧನೆ ಸಣ್ಣದೇನಲ್ಲ. ಕನ್ನಡದ ‘ಕಿರಿಕ್ ಪಾರ್ಟಿ’
Read more








