ಕಲಬುರಗಿ: ಕ್ಷುಲ್ಲಕ ಕಾರಣಕ್ಕೆ ಚಾಕುವಿನಿಂದ ಇರಿದು ಯುವಕನ ಬರ್ಬರ ಕೊಲೆ
ಚಿತ್ತಾಪುರ ಪಟ್ಟಣದ ಆಶ್ರಯ ಕಾಲೋನಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಚಾಕುವಿನಿಂದ ಇರಿದು ಯುವಕನನ್ನು ಬರ್ಬರವಾಗಿ ಹತ್ಯೆಗೈಯಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪುಡಿರೌಡಿ ಲಂಗ್ಡಾ ಸಲೀಂನನ್ನು ಪೊಲೀಸರು ಬಂಧಿಸಿದ್ದಾರೆ. ಕಲಬುರಗಿ: ಕ್ಷುಲ್ಲಕ
Read more








