ಬಿಜೆಪಿಯಲ್ಲಿ ಕೊಳೆತು ನಾರುತ್ತಿದೆ, ಅತ್ಯಾಚಾರಿಗಳನ್ನು ಮಗ್ಗುಲಲ್ಲೇ ಇಟ್ಟುಕೊಂಡು ಮಾತನಾಡಬೇಕಾ: ಬೇಳೂರು ಗೋಪಾಲಕೃಷ್ಣ
ಶಿವಮೊಗ್ಗ: ಬಿಜೆಪಿಯಲ್ಲೇ ಕೊಳೆತು ನಾರುತ್ತಿದೆ, ಅದನ್ನು ನೋಡುವುದು ಬಿಟ್ಟು, ನಮ್ಮ ನಾಯಕರ ಬಗ್ಗೆ ಹಗುರವಾಗಿ ಮಾತನಾಡುವುದನ್ನು ಬಿಡಬೇಕು ಎಂದು ಕಾಂಗ್ರೆಸ್ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಟೀಕಿಸಿದ್ದಾರೆ. ಶಿವಮೊಗ್ಗದಲ್ಲಿ
Read more









