ಕಲಬುರಗಿಯಲ್ಲಿ ಮತ್ತೊಂದು ಕೊಲೆ: ತಂಗಿಯನ್ನು ಪ್ರೀತಿಸಿದ್ದಕ್ಕೆ ಸ್ನೇಹಿತನಿಂದಲೇ ಯುವಕನ ಹತ್ಯೆ?
ಕಲಬುರಗಿ ಹೊರವಲಯದ ಕಾಳನೂರ್ ಧಾಬಾ ಬಳಿ ಬುಧವಾರ ರಾತ್ರಿ ಯುವಕನನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ತನ್ನ ಸಹೋದರಿಯನ್ನು ಪ್ರೀತಿಸಿದ್ದಕ್ಕೆ ಯುವಕನ ಸ್ನೇಹಿತನಿಂದಲೇ ಕೃತ್ಯ ನಡೆದಿರುವ ಶಂಕೆ
Read more









