ಕೇಂದ್ರ ಅನುದಾನವನ್ನು ಕರ್ನಾಟಕ ಸರ್ಕಾರ ದುರುಪಯೋಗ ಮಾಡಿಕೊಂಡಿದೆ: ಬಿ ವೈ ವಿಜಯೇಂದ್ರ
ಬೆಂಗಳೂರು: ಕೇಂದ್ರದಿಂದ ಮೂಲಧನ ಹೂಡಿಕೆಗಾಗಿ (2025-26) ರಾಜ್ಯಕ್ಕೆ ವಿಶೇಷ ಸಹಾಯಧನವಾಗಿ ಬಿಡುಗಡೆಗೊಂಡಿದ್ದ 1,323.96 ಕೋಟಿ ರೂಪಾಯಿಗಳನ್ನು ಇತರೆ ಉದ್ದೇಶಗಳಿಗೆ ಸರ್ಕಾರ ಬಳಸಿಕೊಂಡಿದೆ ಎಂದು ಬಿಜೆಪಿ ಆರೋಪಿಸಿದೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ
Read more








