ಟ್ರಾಫಿಕ್ ಫೈನ್ 50% ಡಿಸ್ಕೌಂಟ್‌ಗೆ ಭರ್ಜರಿ ರೆಸ್ಪಾನ್ಸ್: 100 ಸಂಚಾರ ನಿಯಮ ಉಲ್ಲಂಘಿಸಿ ಒಂದೇ ಸಾರಿ 27 ಸಾವಿರ ಪಾವತಿಸಿದ ಬೈಕ್ ಸವಾರ!
ಬೆಂಗಳೂರಿನಲ್ಲಿ ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಯ ಶೇ. 50ರಷ್ಟು ರಿಯಾಯಿತಿ ಯೋಜನೆಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದ್ದು, ಮೊದಲ ಎರಡು ದಿನಗಳಲ್ಲೇ 2.24 ಕೋಟಿಗೂ ಅಧಿಕ ದಂಡ
Read more









