ಕೋವಿಡ್‌ ರೂಪಾಂತರ: ಕೂಡಲೇ ಕಾರ್ಯಪ್ರವೃತರಾಗಿ, ರಾಜ್ಯ ಸರ್ಕಾರಕ್ಕೆ ಎಚ್‌ಕೆ ಪಾಟೀಲ್ ಆಗ್ರಹ

ಕೋವಿಡ್‌ 19 ಸೋಂಕು ರೂಪಾಂತರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕೂಡಲೇ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಮಾಜಿ ಸಚಿವ ಎಚ್‌ಕೆ ಪಾಟೀಲ್ ಆಗ್ರಹಿಸಿದ್ದಾರೆ. ಈ ಕುರಿತಾಗಿ ಅವರು ಸಿಎಂ

Read more

ಪ್ರತಿಭಟನಾ ಸ್ಥಳದಿಂದ ಮನೆಗೆ ಬಂದು ಆತ್ಮಹತ್ಯೆಗೆ ಶರಣಾದ ಪಂಜಾಬ್ ರೈತ

ಕೇಂದ್ರ ಸರ್ಕಾರದ ಹೊಸ ಕೃಷಿ ಕಾನೂನುಗಳನ್ನು ವಿರೋಧಿಸಿ ರಾಷ್ಟ್ರ ರಾಜಧಾನಿ ದೆಹಲಿಯ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರೊಬ್ಬರು ಮನೆಗೆ ಬಂದು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ನಡೆದಿದೆ.

Read more

ಪಶ್ಚಿಮ ಬಂಗಾಳದಲ್ಲಿ ಅಧಿಕಾರ ಕೊಟ್ರೆ ಅಕ್ರಮ ಬಾಂಗ್ಲಾ ವಲಸೆ ಕೊನೆಗಾಣಿಸುತ್ತೇವೆ : ಕೇಂದ್ರ ಸಚಿವ ಅಮಿತ್ ಶಾ

ರೋಡ್ ಶೋ ಮುನ್ನ ಕೇಂದ್ರ ಸಚಿವ ಅಮಿತ್​​ ಶಾ ವಿಶ್ವ ಭಾರತೀಯ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿ ಶಾಂತಿನಿಕೇತನ ವಿಶ್ವ ಭಾರತಿ ಕ್ಯಾಂಪಸ್‌ನಲ್ಲಿ ನೊಬೆಲ್ ಪ್ರಶಸ್ತಿ ವಿಜೇತ ರವೀಂದ್ರನಾಥ ಟ್ಯಾಗೋರ್

Read more

ಸಭಾಪತಿ ವಿರುದ್ಧ ಅವಿಶ್ವಾಸ ನಿರ್ಣಯ ಚರ್ಚೆಗೆ ಅವಕಾಶ ನೀಡದಿರಲು ಕಾಂಗ್ರೆಸ್ ನಿರ್ಧಾರ

ವಿಧಾನ ಪರಿಷತ್ ಸಭಾಪತಿ ವಿರುದ್ಧ ಬಿಜೆಪಿ ಅವಿಶ್ವಾಸ ನಿರ್ಣಯ ಮಂಡನೆಗೆ ಯಾವುದೇ ಅವಕಾಶ ನೀಡದಂತೆ ಆಗ್ರಹಿಸಲು ಕಾಂಗ್ರೆಸ್ ನಿರ್ಧರಿಸಿದೆ ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ವಿರುದ್ಧ ಬಿಜೆಪಿ ಅವಿಶ್ವಾಸ

Read more

ಸಾರಿಗೆ ನೌಕರರ ಮುಷ್ಕರದಿಂದ 4 ದಿನದಲ್ಲಿ ಸರ್ಕಾರಕ್ಕೆ 54 ಕೋಟಿ ರೂ. ನಷ್ಟ

ಕೆಎಸ್​ಆರ್​ಟಿಸಿ, ಬಿಎಂಟಿಸಿ, ವಾಯುವ್ಯ ರಸ್ತೆ ಸಾರಿಗೆ ನಿಗಮ, ಈಶಾನ್ಯ ರಸ್ತೆ ಸಾರಿಗೆ ನಿಗಮದ ಸಾರಿಗೆ ನೌಕರರ ಮುಷ್ಕರದಿಂದಾಗಿ 4 ದಿನಗಳಲ್ಲಿ ಸರ್ಕಾರದ ಬೊಕ್ಕಸಕ್ಕೆ ಒಟ್ಟು 53.4 ಕೋಟಿ

Read more

ಗೋಹತ್ಯೆ ನಿಷೇಧ ವಿಧೇಯಕಕ್ಕೆ ಜೆಡಿಎಸ್ ವಿರೋಧ: ದೇವೇಗೌಡ, ಕುಮಾರಸ್ವಾಮಿ ಸ್ಪಷ್ಟನೆ

ಬಿಜೆಪಿ ಸರ್ಕಾರ 2010ರಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ಪ್ರಯತ್ನಿಸಿದಾಗ ಜೆಡಿಎಸ್ ವಿರೋಧಿಸಿತ್ತು. ಈ ಬಾರಿಯೂ ಬಿಜೆಪಿ ಇದನ್ನು ವಿರೋಧಿಸುತ್ತದೆ ಎಂದು ಜೆಡಿಎಸ್ ವರಿಷ್ಠರಾದ ಹೆಚ್.ಡಿ. ದೇವೇಗೌಡ

Read more

ಮಾಲಿನ್ಯಕಾರಕ ಕೈಗಾರಿಕೆ ಮುಚ್ಚಲು ಆಗ್ರಹಿಸಿ ಯಾದಗಿರಿಯ 8 ಗ್ರಾಮಗಳಿಂದ ಗ್ರಾ.ಪಂ. ಚುನಾವಣೆ ಬಹಿಷ್ಕಾರ

ವಿವಿಧ ಕೈಗಾರಿಕೆಗಳನ್ನ ಸ್ಥಾಪಿಸುವ ಭರವಸೆ ನೀಡಿ ರೈತರಿಂದ 3 ಸಾವಿರಕ್ಕೂ ಹೆಚ್ಚು ಎಕರೆ ಭೂಮಿ ಸ್ವಾಧೀನಪಡಿಸಿಕೊಂಡು ಈಗ ಮಾಲಿನ್ಯಕಾರಕ ಕೆಮಿಕಲ್ ಘಟಕ ಮಾತ್ರ ನಡೆಸಲಾಗುತ್ತಿದೆ. ಇದರಿಂದ ಆಕ್ರೋಶಗೊಂಡ

Read more

ಕಲಬುರಗಿ : ನಾಳಿನ ಭಾರತ ಬಂದ್​ಗೆ ಬೆಂಬಲ ಸೂಚಿಸಿದ ಜೆಡಿಎಸ್ ಮುಖಂಡ ಕೇದಾರಲಿಂಗಯ್ಯ ಹಿರೇಮಠ

ಸರ್ಕಾರ ಸುಗ್ರೀವಾಜ್ಞೆ ಹೊರಡಿಸದೆ ಏಕಾಏಕಿ ರೈತ ವಿರೋಧಿ ಕಾಯ್ದೆಗಳನ್ನು ಜಾರಿಗೆ ತರುವ ಮೂಲಕ ರೈತ ವಿರೋಧಿ ನಡೆ ಅನುಸರಿಸುತ್ತಿದೆ.. ಕಲಬುರಗಿ : ರೈತರಿಗೆ ಮಾರಕವಾಗಿರುವ ಕೃಷಿ ಕಾಯ್ದೆ ಹಿಂಪಡೆಯುವಂತೆ

Read more

ನನಸಾಯಿತು ದಶಕಗಳ ಕನಸು: ಮದಲೂರು ಕೆರೆಗೆ ನೀರು ಹರಿಸಿ ಭರವಸೆ ಈಡೇರಿಸಿದ ಸಿಎಂ ಯಡಿಯೂರಪ್ಪ

ಶಿರಾ ಉಪಚುನಾವಣೆ ವೇಳೆ ರಾಜ್ಯ ಬಿಜೆಪಿ ಸರ್ಕಾರ ಜನತೆಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದೆ. ಆರು ತಿಂಗಳಲ್ಲಿ ಹೇಮಾವತಿ ನೀರನ್ನು ಮದಲೂರು ಕೆರೆಗೆ ಬಿಡುತ್ತೇವೆ ಎಂದು ಶಿರಾ ಉಪಚುನಾವಣೆ

Read more

ರೈತರ ಜತೆ ಕೇಂದ್ರದ ಮಾತುಕತೆ ವಿಫಲ, ಡಿಸೆಂಬರ್ 3ಕ್ಕೆ ಮತ್ತೆ ಸಭೆ

ನೂತನ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರ ಸಮಸ್ಯೆಗಳನ್ನು ಪರಿಶೀಲಿಸಲು ಸಮಿತಿಯೊಂದನ್ನು ರಚಿಸಲು ಸರ್ಕಾರ ನೀಡಿದ ಆಫರ್ ನ್ನು 35 ಪ್ರತಿಭಟನಾ ನಿರತ ಸಂಘಟನೆಗಳ ಪ್ರತಿನಿಧಿಗಳು

Read more