ಡಾ. ಮಾಲಕರೆಡ್ಡಿ ಹೋಮಿಯೋಪತಿ ಕಾಲೇಜಿನ ಸಹಯೋಗದೊಂದಿಗೆ ಬೀದಿ ವ್ಯಾಪಾರಿಗಳಿಗೆ, ಕೂಲಿ ಕಾರ್ಮಿಕರಿಗೆ, ಸಾರ್ವಜನಿಕರಿಗೆ ಉಚಿತವಾಗಿ ಹೋಮಿಯೋಪಥಿ ರೋಗ ನಿರೋಧಕ ಮಾತ್ರೆಗಳನ್ನು ಮತ್ತು ಸ್ಯಾನಿಟೈಜರ್ ಕಿಟ್ ಗಳನ್ನು ವಿತರಿಸಲಾಯಿತು
ದಿನಾಂಕ 02.10.2020 ಮಹಾತ್ಮಾ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀ ಯವರ ಜಯಂತಿಯ ಶುಭ ಸಂದರ್ಭದಲ್ಲಿ ಕಲಬುರಗಿಯ ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಡಾ. ಮಾಲಕರೆಡ್ಡಿ ಹೋಮಿಯೋಪತಿ
Read more









