ಗೃಹ ಕಚೇರಿ ಕೃಷ್ಣಾ ಮತ್ತು ಕಾವೇರಿ ನಿವಾಸದಲ್ಲಿ ಕೊರೋನಾ ಹಾವಳಿ: ಸಿಎಂ ಸೇರಿದಂತೆ 11 ಮಂದಿಗೆ ಪಾಸಿಟಿವ್
ಗೃಹ ಕಚೇರಿ ಕೃಷ್ಣಾ ಮತ್ತು ಸಿಎಂ ಅಧಿಕೃತ ನಿವಾಸಕ್ಕೆ ಹೊರಗಡೆಯಿಂದ ಪ್ರವೇಶ ನಿರ್ಬಂಧಿಸಲಾಗಿದೆ. ರಜೆ ಮೇಲೆ ಊರಿಗೆ ತೆರಳಿದ್ದ ಸಿಬ್ಬಂದಿ ಮತ್ತು ಸಿಎಂ ಕುಟುಂಬ ಸದಸ್ಯರನ್ನು ಕೋವಿಡ್-19
Read more









